Bible Versions
Bible Books

Numbers 33:50 (KJV) King James Version

Versions

KNV   ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
ERVKN   ಸ್ಥಳದಲ್ಲಿದ್ದಾಗ ಯೆಹೋವನು ಮೋಶೆಯೊಡನೆ ಮಾತಾಡಿ ಹೇಳಿದ್ದೇನೆಂದರೆ:
IRVKN   {ಕಾನಾನ್ ದೇಶವನ್ನು ಹಂಚಿಕೊಂಡುವ ಬಗ್ಗೆ ಆಜ್ಞೆ} PS ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us