Bible Versions
Bible Books

Numbers 33:52 (KJV) King James Version

Versions

KNV   ನೀವು ನಿಮ್ಮ ಮುಂದೆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು.
ERVKN   ದೇಶದ ನಿವಾಸಿಗಳನ್ನೆಲ್ಲ ಹೊರಡಿಸಿಬಿಟ್ಟು ಅವರ ಕೆತ್ತಿದ ಪ್ರತಿಮೆಗಳನ್ನು ಮತ್ತು ಲೋಹದ ವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳು ಮಾಡಬೇಕು.
IRVKN   ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ, ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us