Bible Versions
Bible Books

Numbers 34:3 (KJV) King James Version

Versions

KNV   ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್‌ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.
ERVKN   ದಕ್ಷಿಣಭಾಗವು ಎದೋಮಿನ ಗಡಿಯಲ್ಲಿರುವ ಚಿನ್ ಮರುಭೂಮಿಯನ್ನು ಒಳಗೊಂಡಿದೆ. ಪೂರ್ವದ ಕಡೆಯಿರುವ ದಕ್ಷಿಣ ಗಡಿಯು ಉಪ್ಪುಸಮುದ್ರದ ದಕ್ಷಿಣಭಾಗದಿಂದ ಆರಂಭವಾಗುತ್ತದೆ.
IRVKN   ನೀವು ಅಲ್ಲಿ ಸೇರಿದಾಗ ಎದೋಮ್ಯರ ಗಡಿಗಳ ಬಳಿಯಲ್ಲಿರುವ ಚಿನ್ ಅರಣ್ಯವು ನಿಮ್ಮ ದಕ್ಷಿಣದ ಮೇರೆಯಾಗಿರಬೇಕು. ಮೇರೆಯ ಪೂರ್ವದಿಕ್ಕಿನಲ್ಲಿರುವ ಲವಣಸಮುದ್ರದ ಕೊನೆಯಿಂದ ಪ್ರಾರಂಭಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us