Versions
KNV ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು.
ERVKN ಕೊಂದವನು ನ್ಯಾಯ ವಿಚಾರಣಾಸಭೆಯ ಮುಂದೆ ನಿಂತುಕೊಳ್ಳುವುದಕ್ಕಿಂತ ಮೊದಲೇ ಕೊಲ್ಲಲ್ಪಟ್ಟವನ ಸಂಬಂಧಿಕನಿಂದ ಕೊಲ್ಲಲ್ಪಡದೆ ಸುರಕ್ಷಿತನಾಗಿರಲು ಆ ಆಶ್ರಯ ಸ್ಥಳಗಳು ನಿಮ್ಮ ಮಧ್ಯದಲ್ಲಿ ಇರಲೇಬೇಕು.