Bible Versions
Bible Books

Numbers 35:17 (KJV) King James Version

Versions

KNV   ಒಬ್ಬನು ಮರಣವಾಗುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವಹಾಗೆ ಹೊಡೆದರೆ ಅವನು ಕೊಲೆಪಾತಕನು; ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
ERVKN   ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನು ನರಹತ್ಯ ಮಾಡಿದವನಾಗಿದ್ದಾನೆ. ಅವನಿಗೆ ಮರಣಶಿಕ್ಷೆಯಾಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us