Versions
KNV ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.
ERVKN ಜೆರಿಕೊ ಪಟ್ಟಣದ ಎದುರಾಗಿರುವ ಜೋರ್ಡನ್ ನದಿಯ ಬಳಿಯಲ್ಲಿರುವ ಮೋವಾಬಿನ ಬಯಲಿನಲ್ಲಿ ಯೆಹೋವನು ಇಸ್ರೇಲರಿಗೆ ಮೋಶೆಯ ಮೂಲಕ ಕೊಟ್ಟ ಆಜ್ಞೆಗಳೂ ವಿಧಿಗಳೂ ಇವೇ.