Bible Versions
Bible Books

Numbers 5:17 (KJV) King James Version

Versions

KNV   ಆಗ ಯಾಜಕನು ಪವಿತ್ರ ವಾದ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದು ಕೊಳ್ಳಬೇಕು; ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತಕ್ಕೊಂಡು ನೀರಿನೊಳಗೆ ಹಾಕಬೇಕು.
ERVKN   ಬಳಿಕ ಅವನು ಮಣ್ಣಿನ ಪಾತ್ರೆಯಲ್ಲಿ ಸ್ವಲ್ಪ ಪವಿತ್ರ ಜಲವನ್ನು ತೆಗೆದುಕೊಂಡು ಪವಿತ್ರ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ನೀರಿನಲ್ಲಿ ಹಾಕಬೇಕು.
IRVKN   ಯಾಜಕನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ನೀರಿನಲ್ಲಿ ಹಾಕಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us