Bible Versions
Bible Books

Numbers 5:24 (KJV) King James Version

Versions

KNV   ಸ್ತ್ರೀಗೆ ಶಪಿಸುವಂತ ಕಹಿಯಾದ ನೀರನ್ನು ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ಕಹಿಯಾಗುವದು.
ERVKN   ಆಮೇಲೆ ಶಾಪವನ್ನು ಬರಮಾಡುವ ನೀರನ್ನು ಸ್ತ್ರೀಗೆ ಕುಡಿಸಬೇಕು. ನೀರು ಅವಳೊಳಗೆ ಸೇರುವುದು. ಅವಳು ದೋಷಿಯಾಗಿದ್ದರೆ ಅವಳಿಗೆ ಮಹಾಸಂಕಟವನ್ನು ಉಂಟುಮಾಡುವುದು.
IRVKN   ಶಾಪವನ್ನುಂಟುಮಾಡುವ ವಿಷಕರವಾದ ನೀರನ್ನು ಸ್ತ್ರೀಗೆ ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ವಿಷಕರವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us