Bible Versions
Bible Books

Numbers 5:7 (KJV) King James Version

Versions

KNV   ಆಗ ಅವರು ಮಾಡಿದ ಪಾಪವನ್ನು ಅರಿಕೆಮಾಡಿ ಅವರ ಅಪರಾಧದ ಬದಲು ಕೊಟ್ಟು ಅದರ ಸಂಗಡ ಐದನೇ ಪಾಲನ್ನು ಕೂಡಿಸಿ ಯಾರಿಗೆ ಅಪರಾಧ ಮಾಡಿ ದರೋ ಅವರಿಗೆ ಕೊಡಬೇಕು.
ERVKN   ಆದ್ದರಿಂದ ಅಂಥವನು ತನ್ನ ಪಾಪವನ್ನು ಅರಿಕೆಮಾಡಬೇಕು. ಅದಲ್ಲದೆ, ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಯೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು.
IRVKN   ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು. ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಸೇರಿಸಿ ಕೊಡಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us