Versions
KNV ಇಸ್ರಾಯೇಲ್ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು.
ERVKN “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸು: “ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಮನುಷ್ಯಶವ ಸೋಂಕಿದ್ದರಿಂದ ಅಶುದ್ಧರಾದವರೂ ದೂರಪ್ರಯಾಣದಲ್ಲಿರುವವರೂ ಸಹ ಯೆಹೋವನ ಪಸ್ಕಹಬ್ಬವನ್ನು ಆಚರಿಸಲೇಬೇಕು.