Bible Versions
Bible Books

Obadiah 1:17 (KJV) King James Version

Versions

KNV   ಆದರೆ ಚೀಯೋನ್‌ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು.
ERVKN   ಆದರೆ ಚೀಯೋನ್ ಬೆಟ್ಟದಲ್ಲಿ ಅಳಿದುಳಿದವರು ಇರುವರು. ಅವರು ನನ್ನ ವಿಶೇಷ ಜನರಾಗಿರುವರು. ಯಾಕೋಬನ ಜನರು ತಮಗೆ ಸೇರಿರುವದನ್ನು ಹಿಂದಕ್ಕೆ ಪಡಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us