Bible Versions
Bible Books

Philemon 1:16 (KJV) King James Version

Versions

KNV   ಇನ್ನು ಮೇಲೆ ಅವನು ಸೇವಕನಾಗದೆ ಸೇವಕನಿಗಿಂತ ಉತ್ತಮನಾಗಿ ಪ್ರಿಯ ಸಹೋದರ ನಂತಾಗಬೇಕು; ಅವನು ನನಗೆ ಬಹಳ ಪ್ರಿಯನಾಗಿ ರುವಲ್ಲಿ ನಿನಗೆ ಶರೀರಸಂಬಂಧದಲ್ಲಿಯೂ ಕರ್ತನ ಸಂಬಂಧದಲ್ಲಿಯೂ ಇನ್ನು ಎಷ್ಟೋ ಪ್ರಿಯನಾಗಿರು ವನು.
ERVKN   ಇನ್ನು ಮೇಲೆ ಅವನು ನಿನಗೆ ಕೇವಲ ಗುಲಾಮನಾಗಿರದೆ ಗುಲಾಮನಿಗಿಂತಲೂ ಹೆಚ್ಚಿನ ಪ್ರಿಯ ಸಹೋದರನಾಗಿದ್ದಾನೆ. ಅವನನ್ನು ಬಹಳವಾಗಿ ಪ್ರೀತಿಸುತ್ತೇನೆ. ಆದರೆ ನೀನು ಅವನನ್ನು ಮತ್ತಷ್ಟು ಹೆಚ್ಚಾಗಿ ಪ್ರೀತಿಸುವೆ. ನೀನು ಅವನನ್ನು ಮನುಷ್ಯನೆಂದು ಮತ್ತು ಪ್ರಭುವಿನಲ್ಲಿ ಒಬ್ಬ ಸಹೋದರನೆಂದು ಪ್ರೀತಿಸುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us