Bible Versions
Bible Books

Philippians 1:14 (KJV) King James Version

Versions

KNV   ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.
ERVKN   ನಾನಿನ್ನೂ ಸೆರೆಮನೆಯಲ್ಲಿದ್ದೇನೆ. ಆದರೆ ನನ್ನ ಸ್ಥಿತಿಯಿಂದ ಅನೇಕ ವಿಶ್ವಾಸಿಗಳು ಪ್ರೋತ್ಸಾಹಿತರಾಗಿ ಕ್ರಿಸ್ತನ ವಿಷಯವಾದ ಸಂದೇಶವನ್ನು ಮತ್ತಷ್ಟು ಧೈರ್ಯದಿಂದ ಜನರಿಗೆ ಹೇಳುತ್ತಿದ್ದಾರೆ.
IRVKN   ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ * ಅ. ಕೃ. 4:31 ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us