Bible Versions
Bible Books

Philippians 1:19 (KJV) King James Version

Versions

KNV   ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.
ERVKN   ನೀವು ನನಗೋಸ್ಕರ ಪ್ರಾರ್ಥಿಸುತ್ತಿದ್ದೀರಿ ಮತ್ತು ಯೇಸು ಕ್ರಿಸ್ತನ ಆತ್ಮನು ನನಗೆ ಸಹಾಯ ಮಾಡುತ್ತಿದ್ದಾನೆ. ಆದ್ದರಿಂದ ನನ್ನ ಕಷ್ಟವು ನನಗೆ ರಕ್ಷಣೆಯನ್ನು ಉಂಟು ಮಾಡುವುದೆಂದು ನನಗೆ ಗೊತ್ತಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us