Bible Versions
Bible Books

Philippians 1:8 (KJV) King James Version

Versions

KNV   ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
ERVKN   ನಾನು ನಿಮ್ಮನ್ನು ನೋಡಲು ಬಹು ತವಕಪಡುತ್ತಿದ್ದೇನೆಂಬುದು ದೇವರಿಗೆ ಗೊತ್ತಿದೆ. ಯೇಸು ಕ್ರಿಸ್ತನಿಂದ ತೋರಿಬಂದ ಪ್ರೀತಿಯಿಂದ ನಾನು ನಿಮ್ಮೆಲ್ಲರನ್ನು ಪ್ರೀತಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us