Versions
KNV ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.
ERVKN ಸೋಮಾರಿಯು ಬಿತ್ತನೆಕಾಲದಲ್ಲಿ ಬೀಜ ಬಿತ್ತುವುದಿಲ್ಲ; ಸುಗ್ಗಿಕಾಲದಲ್ಲಿ ಅವನಿಗೆ ಬೆಳೆಯೂ ಇರುವುದಿಲ್ಲ.
IRVKN ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ,
ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?