Bible Versions
Bible Books

Proverbs 24:12 (KJV) King James Version

Versions

KNV   ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
ERVKN   “ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us