Versions
KNV ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.
ERVKN ಹೊಲಗಳಲ್ಲಿ ಬಿತ್ತುವ ಮೊದಲು ಮನೆಯನ್ನು ಕಟ್ಟಬೇಡ. ವಾಸಕ್ಕಾಗಿ ಮನೆಯನ್ನು ಕಟ್ಟುವ ಮೊದಲೇ ನೀನು ಬೇಸಾಯ ಮಾಡಲು ಸಿದ್ಧನಾಗಿರುವಿಯೊ ಎಂಬುದನ್ನು ಖಾತರಿಪಡಿಸಿಕೊ.