Versions
KNV ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
ERVKN ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟು ಬಿಡುವವನಿಗೆ ಕರುಣೆ ದೊರೆಯುವುದು.
IRVKN ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು,
ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.