Bible Versions
Bible Books

Proverbs 30:14 (KJV) King James Version

Versions

KNV   ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.
ERVKN   ಖಡ್ಗಗಳಂತಿರುವ ಹಲ್ಲುಗಳನ್ನು ಹೊಂದಿರುವ ಜನರಿದ್ದಾರೆ. ಅವರ ಕೋರೆಗಳು ಕತ್ತಿಗಳಂತಿವೆ. ಅವರು ಬಡಜನರಲ್ಲಿ ಇರುವುದನ್ನೆಲ್ಲಾ ತಮ್ಮಿಂದಾದಷ್ಟು ದೋಚಿಕೊಳ್ಳಲು ತಮ್ಮ ಸಮಯವನ್ನು ಉಪಯೋಗಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us