Bible Versions
Bible Books

Proverbs 30:33 (KJV) King James Version

Versions

KNV   ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
ERVKN   ಹಾಲನ್ನು ಕರೆಯುವವನು ಬೆಣ್ಣೆಮಾಡುವನು. ಮತ್ತೊಬ್ಬನ ಮೂಗನ್ನು ಹೊಡೆದರೆ ರಕ್ತ ಬರುವುದು. ಅಂತೆಯೇ, ನೀನು ಜನರನ್ನು ಕೋಪಗೊಳಿಸಿದರೆ, ಜಗಳವನ್ನು ಎಬ್ಬಿಸುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us