Bible Versions
Bible Books

Proverbs 31:11 (KJV) King James Version

Versions

KNV   ತನಗೆ ಯಾವ ನಷ್ಟವೂ ಇರದಂತೆ ಅವಳ ಪತಿಯ ಹೃದಯವು ತನ್ನಲ್ಲಿ ನಿರ್ಭಯವಾಗಿ ಭರವಸೆ ಇಡುತ್ತದೆ.
ERVKN   ಗಂಡನ ನಂಬಿಕೆಗೆ ಆಕೆ ಪಾತ್ರಳು. ಆಕೆಯ ಗಂಡ ಬಡವನಾಗುವುದೇ ಇಲ್ಲ.
IRVKN   ಪತಿಯ ಹೃದಯವು ಆಕೆಯಲ್ಲಿ ಭರವಸವಿಡುವುದು,
ಅವನು ಕೊಳ್ಳೆ ಕೊಳ್ಳೆಯಾಗಿ ಸಂಪಾದಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us