Versions
KNV ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೇದನ್ನೇ ಮಾಡುವಳು.
ERVKN ಒಳ್ಳೆಯ ಹೆಂಡತಿ ತನ್ನ ಗಂಡನಿಗೆ ತನ್ನ ಜೀವಮಾನವೆಲ್ಲಾ ಒಳ್ಳೆಯದನ್ನು ಮಾಡುವಳು. ಆಕೆ ಅವನಿಗೆಂದಿಗೂ ತೊಂದರೆ ಮಾಡುವುದಿಲ್ಲ.
IRVKN ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ,
ಹಿತವನ್ನೇ ಮಾಡುತ್ತಿರುವಳು.