Bible Versions
Bible Books

Proverbs 31:16 (KJV) King James Version

Versions

KNV   ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.
ERVKN   ಆಕೆ ಜಮೀನನ್ನು ಕೊಂಡುಕೊಳ್ಳುವಳು; ತಾನು ಗಳಿಸಿದ ಹಣವನ್ನು ದ್ರಾಕ್ಷಿತೋಟಕ್ಕೆ ಉಪಯೋಗಿಸುವಳು.
IRVKN   ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು,
ತನ್ನ ಕೈಗೆಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us