Bible Versions
Bible Books

Psalms 100:4 (KJV) King James Version

Versions

KNV   ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.
ERVKN   ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ.
IRVKN   ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ,
ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ;
ಆತನ ಉಪಕಾರಗಳನ್ನು ಸ್ಮರಿಸಿರಿ;
ಆತನ ನಾಮವನ್ನು ಕೊಂಡಾಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us