Versions
KNV ಆಕಾಶದ ಪಕ್ಷಿಗಳು ಅವುಗಳ ಹತ್ತಿರ ವಾಸವಾಗಿದ್ದು ಕೊಂಬೆಗಳ ಮಧ್ಯ ದಲ್ಲಿಂದ ಹಾಡುತ್ತವೆ.
ERVKN ಕಾಡುಪಕ್ಷಿಗಳು ಬಂದು ನೀರಿನ ಹಳ್ಳಗಳ ಬಳಿಯಲ್ಲಿ ವಾಸಿಸುತ್ತವೆ. ಸಮೀಪದ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ.
IRVKN ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ.