Bible Versions
Bible Books

Psalms 104:24 (KJV) King James Version

Versions

KNV   ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
ERVKN   ಯೆಹೋವನೇ, ನೀನು ಅನೇಕ ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ನೀನು ಸೃಷ್ಟಿಸಿದ ವಸ್ತುಗಳಿಂದ ಭೂಮಿಯು ತುಂಬಿಹೋಗಿದೆ. ನಿನ್ನ ಪ್ರತಿಯೊಂದು ಕಾರ್ಯದಲ್ಲೂ ನಿನ್ನ ಜ್ಞಾನವನ್ನು ಕಾಣಬಲ್ಲವು.
IRVKN   ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ.
ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ;
ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us