Versions
KNV ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.
ERVKN ಯೆಹೋವನೇ, ನಿನ್ನ ಜನರಿಗೋಸ್ಕರ ನೀನು ಮಾಡುವ ಒಳ್ಳೆಯವುಗಳಲ್ಲಿ ನನಗೂ ಪಾಲು ದೊರೆಯಲಿ. ನಿನ್ನ ಜನರೊಂದಿಗೆ ನಾನೂ ಸಂತೋಷಪಡುವಂತೆ ಮಾಡು. ನಿನ್ನ ಜನರೊಂದಿಗೆ ನಾನೂ ನಿನ್ನ ಬಗ್ಗೆ ಹೆಮ್ಮೆಪಡುವಂತಾಗಲಿ.