Bible Versions
Bible Books

Psalms 108:7 (KJV) King James Version

Versions

KNV   ದೇವರು ತನ್ನ ಪರಿಶುದ್ಧತ್ವದಲ್ಲಿ ನುಡಿದಿದ್ದಾನೆ; ನಾನು ಉತ್ಸಾಹ ಪಡುವೆನು. ಶೆಕೆಮನ್ನು ಹಂಚುವೆನು, ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.
ERVKN   ದೇವರು ತನ್ನ ಆಲಯದೊಳಗಿಂದ ಇಂತೆಂದನು: “ನಾನು ಯುದ್ಧದಲ್ಲಿ ಗೆದ್ದು ಜಯಘೋಷ ಮಾಡುವೆನು; ಶೆಖೆಮ್ ಪ್ರದೇಶವನ್ನೂ ಸುಖೋತ್ ಬಯಲನ್ನೂ ನನ್ನ ಜನರಿಗೆ ಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us