Bible Versions
Bible Books

Psalms 111:10 (KJV) King James Version

Versions

KNV   ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
ERVKN   ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ. ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನಪೂರ್ಣರಾಗಿದ್ದಾರೆ. ಆತನಿಗೆ ಸದಾಕಾಲ ಸ್ತೋತ್ರವಾಗಲಿ.
IRVKN   ಯೆಹೋವನ ಭಯವೇ ಜ್ಞಾನಕ್ಕೆ ಮೂಲ;
ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು.
ಆತನ ಸ್ತುತಿಯು ನಿರಂತರವಾದದ್ದು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us