Bible Versions
Bible Books

Psalms 119:136 (KJV) King James Version

Versions

KNV   ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
ERVKN   ಜನರು ನಿನ್ನ ಉಪದೇಶಗಳಿಗೆ ವಿಧೇಯರಾಗದಿರುವುದರಿಂದ ನನ್ನ ಕಣ್ಣೀರು ಗೋಳಾಟದಿಂದ ನದಿಯಾಗಿ ಹರಿಯುತ್ತಿದೆ.
IRVKN   ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ,
ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ. ಸಾದ್ದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us