Bible Versions
Bible Books

Psalms 119:163 (KJV) King James Version

Versions

KNV   ಸುಳ್ಳನ್ನು ಹಗೆಮಾಡಿ ಅಸಹ್ಯಿಸಿಬಿಡುತ್ತೇನೆ. ನಿನ್ನ ನ್ಯಾಯಪ್ರಮಾಣವನ್ನು ಪ್ರೀತಿಮಾಡುತ್ತೇನೆ.
ERVKN   ನಾನು ಸುಳ್ಳುಗಳನ್ನು ದ್ವೇಷಿಸುವೆನು! ಅವು ನನಗೆ ಅಸಹ್ಯವಾಗಿವೆ. ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ.
IRVKN   ಮಿಥ್ಯವಾದದ್ದನ್ನು ದ್ವೇಷಿಸುತ್ತೇನೆ,
ಅದು ನನಗೆ ಅಸಹ್ಯವಾಗಿದೆ,
ನಿನ್ನ ಧರ್ಮಶಾಸ್ತ್ರವು ನನಗೆ ಪ್ರಿಯವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us