Bible Versions
Bible Books

Psalms 124:4 (KJV) King James Version

Versions

KNV   ಆಗ ನೀರುಗಳು ನಮ್ಮನ್ನು ಮುಣುಗಿಸುತ್ತಿದ್ದವು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು.
ERVKN   ಶತ್ರುಸೈನ್ಯಗಳು ನಮ್ಮನ್ನು ಕೊಚ್ಚಿಕೊಂಡು ಹೋಗುವ ಪ್ರವಾಹದಂತೆಯೂ ಮುಳುಗಿಸುವ ನದಿಯಂತೆಯೂ ಆಗಿರುತ್ತಿದ್ದರು.
IRVKN   ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು;
ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us