Versions
KNV ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ.
ERVKN ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. ಯಾಕಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು.