Bible Versions
Bible Books

Psalms 142:5 (KJV) King James Version

Versions

KNV   ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
ERVKN   ಆದ್ದರಿಂದ ಯೆಹೋವನನ್ನು ಕೂಗಿಕೊಳ್ಳುವೆನು. ನನ್ನ ಆಶ್ರಯಸ್ಥಾನವೂ ನೀನೇ, ನನ್ನನ್ನು ಬದುಕಿಸಬಲ್ಲಾತನೂ ನೀನೇ ಎಂದು ಆತನಿಗೆ ಮೊರೆಯಿಡುವೆನು.
IRVKN   ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ,
ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us