Bible Versions
Bible Books

Psalms 143:6 (KJV) King James Version

Versions

KNV   ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ.
ERVKN   ನನ್ನ ಕೈಗಳನ್ನು ಮೇಲೆತ್ತಿ ನಿನಗೆ ಪ್ರಾರ್ಥಿಸುವೆನು. ಒಣಭೂಮಿಯು ಮಳೆಗಾಗಿ ಕಾಯುವಂತೆ ನಾನು ನಿನ್ನ ಸಹಾಯಕ್ಕಾಗಿ ಕಾಯುತ್ತಿದ್ದೇನೆ.
IRVKN   ಕೈಚಾಚಿ ಬೇಡುತ್ತೇನೆ;
ಒಣನೆಲವು ನೀರಿಗಾಗಿ ಹೇಗೋ,
ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us