Versions
KNV ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
ERVKN ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು. ನನ್ನ ಆತ್ಮವು ಕುಂದಿಹೋಗುತ್ತಿದೆ. ನೀನು ನನಗೆ ವಿಮುಖನಾಗಬೇಡ. ಸತ್ತು ಸಮಾಧಿಯಲ್ಲಿರುವವರಂತೆ ನನ್ನನ್ನು ಸಾವಿಗೀಡುಮಾಡಬೇಡ.