Versions
KNV ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
ERVKN ಆತನು ತನ್ನ ಜನರನ್ನು ಬಲಿಷ್ಠರನ್ನಾಗಿ ಮಾಡುತ್ತಾನೆ. ಆತನ ಭಕ್ತರನ್ನು ಜನರು ಹೊಗಳುವರು. ಜನರು ಇಸ್ರೇಲರನ್ನು ಹೊಗಳುವರು. ಆತನು ಹೋರಾಡುತ್ತಿರುವುದು ಅವರಿಗಾಗಿಯೇ. ಯೆಹೋವನಿಗೆ ಸ್ತೋತ್ರವಾಗಲಿ!