Versions
KNV ದಿನವು ದಿನಕ್ಕೆ ಮಾತನ್ನು ಉಚ್ಚರಿಸುತ್ತದೆ; ರಾತ್ರಿಯು ರಾತ್ರಿಗೆ ತಿಳುವಳಿಕೆಯನ್ನು ಅರುಹುತ್ತದೆ.
ERVKN ಪ್ರತಿಯೊಂದು ದಿನವೂ ಅದರ ಕುರಿತು ಹೊಸ ವಿಷಯವನ್ನು ತಿಳಿಸುವುದು. ಪ್ರತಿಯೊಂದು ರಾತ್ರಿಯೂ ಅದರ ಕುರಿತು ಹೊಸ ಸಂಗತಿಯನ್ನು ಪ್ರಕಟಿಸುವುದು.
IRVKN ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು;
ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು.