Versions
KNV ಆಕಾಶದ ಅಂತ್ಯದಿಂದ ಹೊರಟು ಅದರ ಅಂತ್ಯಗಳ ವರೆಗೆ ಸುತ್ತುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
ERVKN ಸೂರ್ಯನು ಆಕಾಶದ ಒಂದು ಕಡೆಯಿಂದ ಉದಯಿಸಿ ಮತ್ತೊಂದು ಕೊನೆಗೆ ಓಡುತ್ತಾಹೋಗುವನು. ಅವನ ತಾಪಕ್ಕೆ ಯಾವುದೂ ಮರೆಯಾಗಿರಲಾರದು.
IRVKN ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ;
ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.