Versions
KNV ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು.
ERVKN ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು. ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು; ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು.