Bible Versions
Bible Books

Psalms 37:7 (KJV) King James Version

Versions

KNV   ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
ERVKN   ಯೆಹೋವನಲ್ಲಿ ಭರವಸವಿಟ್ಟು ಆತನ ಸಹಾಯಕ್ಕಾಗಿ ಕಾದುಕೊಂಡಿರು. ಕೆಡುಕರ ಅಭಿವೃದ್ಧಿಯನ್ನು ಕಂಡು ಉರಿಗೊಳ್ಳಬೇಡ. ಕೆಡುಕರ ಕುಯುಕ್ತಿಗಳು ನೆರವೇರಿದರೂ ಹೊಟ್ಟೇಕಿಚ್ಚುಪಡಬೇಡ.
IRVKN   ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು;
ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us