Versions
KNV ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
ERVKN ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ಈ ದೇಶವನ್ನು ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. ಆ ವಿದೇಶಿಯರನ್ನು ನೀನು ಜಜ್ಜಿಹಾಕಿದೆ. ಈ ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ.