Bible Versions
Bible Books

Psalms 44:3 (KJV) King James Version

Versions

KNV   ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
ERVKN   ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us