Bible Versions
Bible Books

Psalms 52:7 (KJV) King James Version

Versions

KNV   ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
ERVKN   “ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us