Versions
KNV ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
ERVKN ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲಿಗೆ ಜಯವನ್ನು ತರುವನು! ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು. ಯಾಕೋಬನೇ ಉಲ್ಲಾಸಿಸು! ಇಸ್ರೇಲೇ ಬಹುಸಂತೋಷಪಡು.