Versions
KNV ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?
ERVKN ನಾನು ದೇವರಲ್ಲಿ ಭರವಸೆ ಇಟ್ಟಿರುವುದರಿಂದ ಜನರಿಗೆ ಭಯಪಡುವುದಿಲ್ಲ. ಕ್ಷಣಿಕರಾದ ಮಾನವರು ನನಗೇನು ಮಾಡಬಲ್ಲರು? ದೇವರ ವಾಗ್ದಾನಕ್ಕಾಗಿ ಆತನನ್ನು ಕೊಂಡಾಡುವೆನು.