Versions
KNV ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ?
ERVKN ನನಗಾಗಿರುವ ದುಃಖವು ನಿನಗೆ ಗೊತ್ತಿದೆ. ನಾನು ಎಷ್ಚು ಅತ್ತಿರುವೆನೆಂದು ನಿನಗೆ ಗೊತ್ತಿದೆ. ನನ್ನ ಕಣ್ಣೀರಿಗೆ ನೀನು ಖಂಡಿತವಾಗಿ ಲೆಕ್ಕವಿಟ್ಟಿರುವೆ.