Versions
KNV ಆದರೆ ನಾನು ನಿನ್ನ ಬಲದ ವಿಷಯವಾಗಿ ಹಾಡುವೆನು; ಹೌದು, ಹೊತ್ತಾರೆ ನಿನ್ನ ಕೃಪೆಗಾಗಿ ಉತ್ಸಾಹಪಡುವೆನು; ನೀನು ನನಗೆ ದುರ್ಗ ವಾಗಿಯೂ ನನ್ನ ಇಕ್ಕಟ್ಟಿನ ದಿವಸದಲ್ಲಿ ಆಶ್ರಯ ವಾಗಿಯೂ ಇದ್ದೀ.
ERVKN ನಾನಾದರೋ ಮುಂಜಾನೆ ನಿನಗೆ ಸ್ತುತಿಗೀತೆಗಳನ್ನು ಹಾಡುವೆ; ನಿನ್ನ ಪ್ರೀತಿಯ ಕುರಿತು ಕೊಂಡಾಡುವೆನು; ಯಾಕಂದರೆ ಇಕ್ಕಟ್ಟಿನಲ್ಲಿ ನೀನೇ ನನಗೆ ಆಶ್ರಯದುರ್ಗವಾಗಿರುವೆ.