Versions
KNV ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ.
ERVKN ಇನ್ನೆಷ್ಟರವರೆಗೆ ನೀವು ನನ್ನ ಮೇಲೆ ಆಕ್ರಮಣ ಮಾಡುವಿರಿ? ನಾನು ಬಾಗಿದ ಗೋಡೆಯಂತೆಯೂ ಬೀಳಲಿರುವ ಪ್ರಾಕಾರದಂತೆಯೂ ಇದ್ದೇನೆ.